ಬಾರಿಸು ಕನ್ನಡ ಡಿಂಡಿಮವಾ
ಓ ಕರ್ನಾಟಕ ಹೃದಯ ಶಿವ
ಸತ್ತಾಂತಿಹರನ್ನು ಬಡಿದೆಚ್ಚರಿಸು
ಕಚ್ಚಾಡುವರನು ಕೊಡಿಸಿ ಒಲಿಸು
ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು
ಒಟ್ಟಿಗೆ ಬಾಳುವ ತೆರದಲಿ ಹರಸು
ಕ್ಷಯಿಸೆ ಶಿವೇತರ ಕೃತಿ ಕೃತಿಯಲ್ಲಿ
ಮೊಡಲಿ ಮಂಗಳ ಮತಿ ಮತಿಯಲ್ಲಿ
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ
ಕುವೆಂಪು
1 comment:
Srik,
I tried leaving a comment on your 50th post, but blogger gave errors and didn't allow me to post comments.
Excellent pictures, keep up the good work !!!
kannaDa mAteya chinnada habba marukaLisi, marukaLisi, marukaLisali.
Post a Comment